ಮಹಾತ್ಮ ಗಾಂಧಿಯವರು ನಡೆಸಿದ ಚಂಪಾರಣ್ ಸತ್ಯಾಗ್ರಹದ 100ನೇ ವರ್ಷ ಸಂಪನ್ನಗೊಂಡದ್ದರ ಹಿನ್ನೆಲೆಯ ಕಳೆದ ಮಂಗಳವಾರ ಬಿಹಾರದ ಮೋತಿಹಾರದಲ್ಲಿ `ಸತ್ಯಾಗ್ರಹ್ ಸೇ ಸ್ವಚ್ಛಾಗ್ರಹ್’ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮವನ್ನು `ಸ್ವಚ್ಛ ಭಾರತ’ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನಾಗಿ ರೂಪಿಸಲಾಗಿತ್ತು. ಸ್ವಚ್ಛ ಭಾರತದ `ಸ್ವಚ್ಛಾಗ್ರಹಿ’ಗಳಾಗಿ...
ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದೆ. ರಾಜಕೀಯ ಬೆಳವಣಿಗೆಗಳು ಚುರುಕಾಗಿದ್ದು, ಪಕ್ಷಾಂತರಪರ್ವದ ಅಧ್ಯಾಯವೂ ಶುರುವಾಗಿದೆ. ಆಡಳಿತಾರೂಢ ಸಮಾಜವಾದಿ ಪಕ್ಷ ಯಾದವೀಕಲಹದಿಂದ ಸುದ್ದಿಯಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷೆ ರೀಟಾ ಬಹುಗುಣ ಜೋಶಿ...
ರಾಷ್ಟ್ರ ರಾಜಕಾರಣದ ಮೇಲೆ ಪ್ರಭಾವ ಬೀರುವಂತಹ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಎರಡನೇ ಅವಧಿಗೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂಬ ಹಂಬಲದೊಂದಿಗೆ, ತೀವ್ರ ಆಂತರಿಕ ಸಂಘರ್ಷದ ನಡುವೆಯೂ ಮುಖ್ಯಮಂತ್ರಿ ಅಖಿಲೇಶ್ ಯಾದವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ...
`ದೆಹಲಿಯಲ್ಲಿ ರಾಮನ ಮಕ್ಕಳ ಸರ್ಕಾರವಿರಬೇಕೇ ಅಥವಾ ಅಕ್ರಮ ಸಂತಾನದ ಸರ್ಕಾರವಿರಬೇಕೇ ಎಂಬುದನ್ನು ಇಲ್ಲಿನ ಜನತೆ ನಿರ್ಧರಿಸಬೇಕು. ಭಾರತದಲ್ಲಿ ಮುಸಲ್ಮಾನರಿರಲಿ, ಕ್ರಿಶ್ಚಿಯನ್ನರೇ ಇರಲಿ ಅವರೆಲ್ಲರೂ ರಾಮನ ಮಕ್ಕಳೆ. ಒಂದು ವೇಳೆ ಇದನ್ನು ಅವರು ಒಪ್ಪದಿದ್ದರೆ ಈ ದೇಶದಲ್ಲಿರಲು ಅವರಿಗೆ ಅವಕಾಶವಿಲ್ಲ’ ಎಂಬ ಒಂದೇ...