`ಹಣ ನಗದೀಕರಿಸುವುದಕ್ಕೆ ಮಿತಿ ಹೇರಿದ ಭಾರತ ಸರ್ಕಾರದ ನಿರ್ಧಾರದಿಂದಾಗಿ ಒಂದೊಳ್ಳೆ ರೆಸ್ಟೋರೆಂಟ್ನಿಂದ ರಾತ್ರಿ ಊಟ ತರಿಸುವುದಕ್ಕೂ ಆಗದ ಸ್ಥಿತಿ ನಿರ್ಮಾಣವಾಗಿದೆ’ ಎಂದು ರಷ್ಯನ್ ರಾಯಭಾರಿ ಟೀಕಿಸಿದ ಸುದ್ದಿಯೊಂದು ಕಳೆದ ಡಿಸೆಂಬರ್ 6ರಂದು ಸುದ್ದಿಮಾಧ್ಯಮಗಳಲ್ಲಿ ಗಮನಸೆಳೆದಿದ್ದು ನಿಮಗೆ ನೆನಪಿರಬಹುದು. ಅವರು ಬೇರಾರೂ ಅಲ್ಲ,...
ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಒಂದು ರಾಜ್ಯ ಎಂಬುದು ನಿಜವಾದರೂ ಅದಕ್ಕೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನವಿಲ್ಲ. ವಿಧಾನಸಭೆ ಇದ್ದರೂ ಆಡಳಿತದ ಪೂರ್ಣ ಹೊಣೆ ರಾಜ್ಯ ಸರ್ಕಾರದ್ದಲ್ಲ. ಆರಂಭದಿಂದಲೂ ಅಂದರೆ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಿಂದಲೂ ಇದು ಹೀಗೆಯೇ ಮುಂದುವರಿದಿದೆ....
‘ಪಾಕಿಸ್ತಾನಿಗಳೇ, ನಾವು ಕಾಶ್ಮೀರವನ್ನು ನಿಮಗೆ ಬಿಟ್ಟುಕೊಡಲು ಸಿದ್ಧರಿದ್ದೇವೆ. ಆದರೆ, ಒಂದೇ ಷರತ್ತು- ನೀವು ಬಿಹಾರವನ್ನೂ ಜತೆಗೆ ತೆಗೆದುಕೊಳ್ಳಬೇಕು. ಇದು ಪ್ಯಾಕೇಜ್ ಡೀಲ್. ತೆಗೆದುಕೊಳ್ಳುವುದಾದರೆ ಎರಡನ್ನೂ ತೆಗೆದುಕೊಳ್ಳಬೇಕು. ಈ ರೀತಿಯಾಗಿ ನಮ್ಮ ನಡುವಿನ ಬಿಕ್ಕಟ್ಟನ್ನು ಶಾಶ್ವತವಾಗಿ ಪರಿಹರಿಸಿಕೊಳ್ಳೋಣ’ -ಕಳೆದ ಭಾನುವಾರ ಹೀಗೊಂದು ವಿಚಿತ್ರ ಟೀಕೆ...
ದೆಹಲಿಯಲ್ಲಿ ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಸಿಡಿದೆದ್ದು ಚಳವಳಿ ರೂಪಿಸಿ, ಆಮ್ ಆದ್ಮಿ ಪಕ್ಷ ಕಟ್ಟಿ ‘ಮೋದಿ ಅಲೆ’ಯ ನಡುವೆಯೂ ಅಧಿಕಾರ ಗದ್ದುಗೆಗೆ ಏರಿದ ಸಾಧನೆ ಅರವಿಂದ ಕೇಜ್ರಿವಾಲ್ ಮತ್ತವರ ತಂಡದ್ದು. ಪಂಜಾಬ್ನ ರಾಜಕೀಯದಲ್ಲೂ ಅಂಥದ್ದೊಂದು ರಾಜಕೀಯ...