ಮತ್ತೊಂದು ವಿಧಾನಸಭಾ ಚುನಾವಣೆಗೆ ಬಿಹಾರ ಸಿದ್ಧವಾಗುತ್ತಿದೆ. ರಾಜಕೀಯ ಪಕ್ಷಗಳೂ ಭಾರಿ ತಯಾರಿಯನ್ನೇ ನಡೆಸಿವೆ. ಕಳೆದೆರಡು ವರ್ಷಗಳಿಂದ ದೇಶಾದ್ಯಂತ ಬೀಸುತ್ತಿರುವ ಮೋದಿ ಅಲೆ, ಬಿಜೆಪಿ ಪ್ರಾಬಲ್ಯಕ್ಕೆ ತಡೆಯೊಡ್ಡುವುದೇ ಅನ್ಯ ಪಕ್ಷಗಳಿಗೆ ಬಹುದೊಡ್ಡ ಸವಾಲು. ಇದನ್ನು ಎದುರಿಸುವುದಕ್ಕಾಗಿ ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ, ಸಂಯುಕ್ತ...