ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದೆ. ರಾಜಕೀಯ ಬೆಳವಣಿಗೆಗಳು ಚುರುಕಾಗಿದ್ದು, ಪಕ್ಷಾಂತರಪರ್ವದ ಅಧ್ಯಾಯವೂ ಶುರುವಾಗಿದೆ. ಆಡಳಿತಾರೂಢ ಸಮಾಜವಾದಿ ಪಕ್ಷ ಯಾದವೀಕಲಹದಿಂದ ಸುದ್ದಿಯಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷೆ ರೀಟಾ ಬಹುಗುಣ ಜೋಶಿ...