`ಹಣ ನಗದೀಕರಿಸುವುದಕ್ಕೆ ಮಿತಿ ಹೇರಿದ ಭಾರತ ಸರ್ಕಾರದ ನಿರ್ಧಾರದಿಂದಾಗಿ ಒಂದೊಳ್ಳೆ ರೆಸ್ಟೋರೆಂಟ್ನಿಂದ ರಾತ್ರಿ ಊಟ ತರಿಸುವುದಕ್ಕೂ ಆಗದ ಸ್ಥಿತಿ ನಿರ್ಮಾಣವಾಗಿದೆ’ ಎಂದು ರಷ್ಯನ್ ರಾಯಭಾರಿ ಟೀಕಿಸಿದ ಸುದ್ದಿಯೊಂದು ಕಳೆದ ಡಿಸೆಂಬರ್ 6ರಂದು ಸುದ್ದಿಮಾಧ್ಯಮಗಳಲ್ಲಿ ಗಮನಸೆಳೆದಿದ್ದು ನಿಮಗೆ ನೆನಪಿರಬಹುದು. ಅವರು ಬೇರಾರೂ ಅಲ್ಲ,...
ಮುಸ್ಲಿಂ ಸಮುದಾಯದಲ್ಲಿ ಚಾಲ್ತಿಯಲ್ಲಿರುವ ತ್ರಿವಳಿ ತಲಾಖ್ ಪದ್ಧತಿ ವಿರುದ್ಧ ಕೇಂದ್ರ ಸರ್ಕಾರ ಕಳೆದವಾರ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ ಅಫಿಡವಿಟ್ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದಕ್ಕೆ ಪೂರಕ ಎಂಬಂತೆ ಕೇಂದ್ರ ಕಾನೂನು ಆಯೋಗ ಸಮಾನ ನಾಗರಿಕ ಸಂಹಿತೆ ಕುರಿತ ಪ್ರಶ್ನಾವಳಿ ಪ್ರಕಟಿಸಿದ್ದು, ಸಾರ್ವಜನಿಕ...