ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುಕುಟವಾಗುವರೇ ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಘಟನಾತ್ಮಕ ವಿಚಾರಗಳಿಂದಾಗಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದೆ. ಬಹುಕೋಟಿ ರೂಪಾಯಿ ಮೌಲ್ಯದ ಶಾರದಾ ಚಿಟ್​ಫಂಡ್ ಹಗರಣ ಬೆಳಕಿಗೆ ಬಂದ ನಂತರದಲ್ಲಿ ಟಿಎಂಸಿಯೊಳಗೆ ತಲ್ಲಣ ಆರಂಭವಾಗಿದೆ. ಇದರ ಬೆನ್ನಲ್ಲೇ ಪಕ್ಷದ ಸ್ಥಾಪಕ ಸದಸ್ಯರೊಳಗೇ ಕಂಡುಬಂದ ಬಿರುಕು ಇದೀಗ...

Read More